Versions
KNV ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
ERVKN ಯಾವನಾದರೂ ತಾನು ಪ್ರವಾದಿಯೆಂದು ಅಥವಾ ತನ್ನಲ್ಲಿ ಆತ್ಮಿಕ ವರವಿದೆಯೆಂದು ಯೋಚಿಸುವುದಾದರೆ, ಇದು ಪ್ರಭುವಿನ ಆಜ್ಞೆಯೆಂದು ಅವನು ಅರ್ಥಮಾಡಿಕೊಳ್ಳಬೇಕು.
IRVKN ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.