Bible Versions
Bible Books

1 John 4:12 (NCV) New Century Version

Versions

KNV   ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
ERVKN   ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೆ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಸಿರುತ್ತಾನೆ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾದ ಮಟ್ಟವನ್ನು ತಲುಪುತ್ತದೆ.
IRVKN   ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us