Bible Versions
Bible Books

1 John 4:13 (NCV) New Century Version

Versions

KNV   ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
ERVKN   ನಾವು ದೇವರಲ್ಲಿ ನೆಲೆಸಿದ್ದೇವೆ ಮತ್ತು ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ತಿಳಿದದೆ. ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದ ಇದು ನಮಗೆ ತಿಳಿದಿದೆ.
IRVKN   ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us