Bible Versions
Bible Books

1 John 4:20 (NCV) New Century Version

Versions

KNV   ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?
ERVKN   ”ನಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿಕೊಳ್ಳುವವನು ತನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ದ್ವೇಷಿಸಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನು ತನ್ನ ಸಹೋದರನನ್ನು ಕಣ್ಣಾರೆ ನೋಡುತ್ತಿದ್ದರೂ ಅವನನ್ನು ದ್ವೇಷಿಸುತ್ತಾನೆ. ಆದ್ದರಿಂದ ಅವನು ದೇವರನ್ನು ಪ್ರೀತಿಸಲಾಗುವುದಿಲ್ಲ. ಏಕೆಂದರೆ ಅವನು ದೇವರನ್ನು ಎಂದೂ ನೋಡಿಲ್ಲ!
IRVKN   ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us