Bible Versions
Bible Books

1 John 4:9 (NCV) New Century Version

Versions

KNV   ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ERVKN   ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ.
IRVKN   ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us