Bible Versions
Bible Books

1 Kings 10:16 (NCV) New Century Version

Versions

KNV   ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.
ERVKN   ರಾಜನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ದೊಡ್ಡ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ಏಳು ಕಿಲೋಗ್ರಾಂ ಬಂಗಾರವಿತ್ತು.
IRVKN   ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us