Bible Versions
Bible Books

1 Kings 10:2 (NCV) New Century Version

Versions

KNV   ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
ERVKN   ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.
IRVKN   ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us