Bible Versions
Bible Books

1 Kings 10:24 (NCV) New Century Version

Versions

KNV   ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
ERVKN   ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.
IRVKN   ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us