Versions
KNV ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
ERVKN ನಿನ್ನ ಪತ್ನಿಯರೂ ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!
IRVKN ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.