Versions
KNV ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.
ERVKN ಯೆಹೋವನು ನನಗೆ, ‘ನೀನು ಆ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಕೂಡದು; ನೀನು ಅಲ್ಲಿಗೆ ಹೋದ ರಸ್ತೆಯಲ್ಲಿ ಮತ್ತೆ ಹಿಂದಿರುಗಬಾರದು’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಿಸಿದನು.
IRVKN ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.