Versions
KNV ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
ERVKN ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಟಕಾರ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.
IRVKN ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು. PEPS