Bible Versions
Bible Books

1 Kings 14:3 (NCV) New Century Version

Versions

KNV   ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
ERVKN   ಪ್ರವಾದಿಗೆ ಹತ್ತು ರೊಟ್ಟಿಗಳನ್ನು, ಕೆಲವು ಸಿಹಿ ಪದಾರ್ಥಗಳನ್ನು ಮತ್ತು ಜೇನುತುಪ್ಪ ಜಾಡಿಯನ್ನು ಕೊಡು. ನಂತರ ನಮ್ಮ ಮಗನಿಗೆ ಏನಾಗುತ್ತದೆಂಬುದನ್ನು ಕೇಳು. ಪ್ರವಾದಿಯಾದ ಅಹೀಯನು ನಿನಗೆ ತಿಳಿಸುತ್ತಾನೆ” ಎಂದು ಹೇಳಿದನು.
IRVKN   ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us