Bible Versions
Bible Books

1 Kings 19:7 (NCV) New Century Version

Versions

KNV   ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
ERVKN   ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು.
IRVKN   ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us