Bible Versions
Bible Books

1 Kings 8:22 (NCV) New Century Version

Versions

KNV   ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
ERVKN   ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,
IRVKN   {ಸೊಲೊಮೋನನ ಪ್ರಾರ್ಥನೆ} PS ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us