Bible Versions
Bible Books

1 Kings 8:23 (NCV) New Century Version

Versions

KNV   ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
ERVKN   “ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.
IRVKN   “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us