Bible Versions
Bible Books

1 Kings 8:44 (NCV) New Century Version

Versions

KNV   ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
ERVKN   “ಕೆಲವು ಸಂದರ್ಭಗಳಲ್ಲಿ ತಮ್ಮ ಶತ್ರುಗಳ ವಿರುದ್ಧ ಹೋರಾಡುವಂತೆ ನಿನ್ನ ಜನರಿಗೆ ನೀನು ಆಜ್ಞಾಪಿಸುವೆ. ಆಗ ನಿನ್ನ ಜನರು, ನಿನ್ನಿಂದ ಆರಿಸಲ್ಪಟ್ಟ ನಗರದ ಕಡೆಗೆ ಮತ್ತು ನಾನು ನಿನ್ನ ಗೌರವಕ್ಕಾಗಿ ನಿರ್ಮಿಸಿದ ದೇವಾಲಯದ ಕಡೆಗೆ ಮುಖ ಮಾಡಿ ನಿನ್ನಲ್ಲಿ ಪ್ರಾರ್ಥಿಸುತ್ತಾರೆ,
IRVKN   ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us