Bible Versions
Bible Books

1 Kings 8:5 (NCV) New Century Version

Versions

KNV   ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್‌ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
ERVKN   ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ಒಟ್ಟಿಗೆ ಸೇರಿದರು. ಅವರು ಅಸಂಖ್ಯವಾದ ಕುರಿಗಳನ್ನು ಮತ್ತು ದನಗಳನ್ನು ಯಜ್ಞಗಳನ್ನಾಗಿ ಅರ್ಪಿಸಿದರು.
IRVKN   ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us