Bible Versions
Bible Books

1 Kings 8:52 (NCV) New Century Version

Versions

KNV   ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,
ERVKN   ದೇವರಾದ ಯೆಹೋವನೇ, ನನ್ನ ಪ್ರಾರ್ಥನೆಗಳನ್ನು ಮತ್ತು ಇಸ್ರೇಲಿನ ನಿನ್ನ ಜನರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು. ಅವರು ಸಹಾಯಕ್ಕಾಗಿ ಯಾವ ಘಳಿಗೆಯಲ್ಲಾದರೂ ನಿನಗೆ ಮೊರೆಯಿಟ್ಟರೆ ಅದನ್ನು ಆಲಿಸು,
IRVKN   ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us