Bible Versions
Bible Books

1 Kings 8:53 (NCV) New Century Version

Versions

KNV   ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.
ERVKN   ಭೂಲೋಕದ ಎಲ್ಲಾ ಜನರೊಳಗಿಂದ ಅವರನ್ನು ನೀನು ನಿನ್ನ ವಿಶೇಷವಾದ ಸ್ವಂತ ಜನರೆಂದು ಆರಿಸಿರುವೆ. ಯೆಹೋವನೇ, ನಮ್ಮ ಪೂರ್ವಿಕರನ್ನು ನೀನು ಈಜಿಪ್ಟಿನಿಂದ ಬರಮಾಡಿದಾಗ ನಿನ್ನ ಸೇವಕನಾದ ಮೋಶೆಯ ಮೂಲಕ ಅದನ್ನು ವಾಗ್ದಾನ ಮಾಡಿದೆ.”
IRVKN   ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us