Bible Versions
Bible Books

1 Kings 8:56 (NCV) New Century Version

Versions

KNV   ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
ERVKN   “ಯೆಹೋವನಿಗೆ ಸ್ತೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು.
IRVKN   “ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us