Bible Versions
Bible Books

1 Kings 8:57 (NCV) New Century Version

Versions

KNV   ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ
ERVKN   ನಮ್ಮ ದೇವರಾದ ಯೆಹೋವನು ನಮ್ಮೊಂದಿಗಿರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮ ಪೂರ್ವಿಕರ ಜೊತೆಯಲ್ಲಿದ್ದಂತೆ ನಮ್ಮ ಜೊತೆಯಲ್ಲಿಯೂ ಇರಲೆಂದು ನಾನು ಮೊರೆಯಿಡುತ್ತೇನೆ. ಆತನು ನಮ್ಮನ್ನು ಎಂದಿಗೂ ಬಿಟ್ಟುಹೋಗ ಕೂಡದೆಂದು ನಾನು ಪ್ರಾರ್ಥಿಸುತ್ತೇನೆ.
IRVKN   ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us