Bible Versions
Bible Books

1 Kings 9:13 (NCV) New Century Version

Versions

KNV   ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್‌ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
ERVKN   ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ದೇಶಕ್ಕೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ.
IRVKN   ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಅಂದರೆ ನಿಷ್ಪ್ರಯೋಜಕ. ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us