Bible Versions
Bible Books

1 Kings 9:15 (NCV) New Century Version

Versions

KNV   ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
ERVKN   ರಾಜನಾದ ಸೊಲೊಮೋನನು ತಾನು ನಿರ್ಮಿಸಿದ್ದ ಆಲಯದ ಮತ್ತು ಅರಮನೆಯ ಕೆಲಸಗಳನ್ನು ಮಾಡಲು ಗುಲಾಮರನ್ನು ಬಲಾತ್ಕರಿಸಿದನು. ರಾಜನಾದ ಸೊಲೊಮೋನನು ಇತರ ಅನೇಕ ಕಟ್ಟಡಗಳ ನಿರ್ಮಾಣಕ್ಕೆ ಬಿಟ್ಟಿಕೆಲಸದವರನ್ನು ಉಪಯೋಗಿಸಿಕೊಂಡನು. ಅವನು ಮಿಲ್ಲೋ ಕೋಟೆಯನ್ನು ನಿರ್ಮಿಸಿದನು; ಜೆರುಸಲೇಮಿನ ಸುತ್ತಲೂ ನಗರದ ಗೋಡೆಯನ್ನು ಕಟ್ಟಿಸಿದನು; ಅಲ್ಲದೆ ಅವನು ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ನಗರಗಳನ್ನು ಕಟ್ಟಿಸಿದನು.
IRVKN   ಸೊಲೊಮೋನನ ಬಿಟ್ಟೀ ಕೆಲಸದವರು § ಬಿಟ್ಟೀ ಕೆಲಸದವರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದ. ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us