Bible Versions
Bible Books

1 Kings 9:24 (NCV) New Century Version

Versions

KNV   ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
ERVKN   ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.
IRVKN   ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು * ಮಿಲ್ಲೋ ಕೋಟೆಯನ್ನು ಮಿಲ್ಲೋ ಒಂದು ರೀತಿಯ ನೆಲಭರ್ತಿಯ ಬಗ್ಗೆ ಸೂಚಿಸುತ್ತದೆ, ಮತ್ತು ಯೆರೂಸಲೇಮಿನ ಪೂರ್ವ ಪರ್ವತಶ್ರೇಣಿಯ ಪೂರ್ವ ಭಾಗದಲ್ಲಿ ನಿರ್ಮಿಸಲಾದ ಮಹಡಿಯನ್ನು ಸೂಚಿಸುತ್ತದೆಂದು ಕೆಲವರು ನಂಬುತ್ತಾರೆ. ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us