Bible Versions
Bible Books

1 Kings 9:3 (NCV) New Century Version

Versions

KNV   ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
ERVKN   ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದುದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.
IRVKN   ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us