Versions
KNV ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ERVKN ಆದುದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.
IRVKN {ಪರಿಶುದ್ಧ ಜೀವಿತಕ್ಕೆ ಆಹ್ವಾನ} PS ಆದ್ದರಿಂದ † ಲೂಕ 12:35; ಎಫೆ 6:14: ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ‡ 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5: ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.