Bible Versions
Bible Books

1 Peter 1:18 (NCV) New Century Version

Versions

KNV   ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ERVKN   ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿಬಂಗಾರಗಳಿಂದಲ್ಲ.
IRVKN   ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ಎಫೆ 4:17: ನಡವಳಿಕೆಗಳಿಂದ ಕೀರ್ತ 49:8; 130. 8; 1 ಕೊರಿ 6:20; ತೀತ. 2:14: ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us