Bible Versions
Bible Books

1 Peter 2:18 (NCV) New Century Version

Versions

KNV   ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
ERVKN   ಸೇವಕರೇ, ನಿಮ್ಮ ಒಡೆಯರ ಅಧಿಕಾರವನ್ನು ಒಪ್ಪಿಕೊಳ್ಳಿರಿ. ಇದನ್ನು ತುಂಬಾ ಗೌರವದಿಂದ ಮಾಡಿರಿ. ಒಳ್ಳೆಯವರಾದ ಮತ್ತು ದಯಾಪರರಾದ ಒಡೆಯರಿಗೆ ನೀವು ವಿಧೇಯರಾಗಿರಬೇಕು ಮತ್ತು ಕೆಟ್ಟವರಾದ ಒಡೆಯರಿಗೂ ವಿಧೇಯರಾಗಿರಬೇಕು.
IRVKN   {ಕ್ರಿಸ್ತನ ಶ್ರಮೆಗಳ ಆದರ್ಶ} PS ಎಫೆ 6:5; ಕೊಲೊ 3:22; 1 ತಿಮೊ. 6:1; ತೀತ. 2:9: ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us