Bible Versions
Bible Books

1 Peter 2:19 (NCV) New Century Version

Versions

KNV   ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
ERVKN   ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.
IRVKN   1 ಪೇತ್ರ. 3:14, 17; 4:16: ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us