Versions
KNV ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
ERVKN ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ.
IRVKN ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? § 1 ಪೇತ್ರ. 3:17, 18; 4:13, 16: ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.