Bible Versions
Bible Books

1 Peter 3:6 (NCV) New Century Version

Versions

KNV   ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
ERVKN   ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.
IRVKN   ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಆದಿ 18:12: ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಜ್ಞಾ. 3:25: ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us