Bible Versions
Bible Books

1 Peter 4:14 (NCV) New Century Version

Versions

KNV   ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
ERVKN   ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.
IRVKN   * ಮತ್ತಾ 5:11; ಯೋಹಾ 15:21; ಇಬ್ರಿ. 11:26: ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಯೆಶಾ 11:2: ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us