Versions
KNV ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
ERVKN ನೀವು ಭೇಟಿ ಮಾಡಿದಾಗ ಒಬ್ಬರಿಗೊಬ್ಬರು ಪ್ರೀತಿಯ ಮುದ್ದನ್ನು ನೀಡಿರಿ. ಕ್ರಿಸ್ತನಲ್ಲಿರುವ ನಿಮಗೆಲ್ಲರಿಗೂ ಶಾಂತಿಯಿರಲಿ.
IRVKN § ರೋಮಾ. 16:16: ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ * ಎಫೆ 6:23: ಸಮಾಧಾನವುಂಟಾಗಲಿ. PE