Bible Versions
Bible Books

1 Peter 5:8 (NCV) New Century Version

Versions

KNV   ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ERVKN   ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.
IRVKN   1 ಪೇತ್ರ. 1:13: ಸ್ವಸ್ಥಚಿತ್ತರಾಗಿರಿ ಮತ್ತಾ 24:42; 25:13; 26:41; ಮಾರ್ಕ 14:34-38; ಲೂಕ 12:37; 21:36; ಅ. ಕೃ. 20:31; 1 ಕೊರಿ 16:13; 1 ಥೆಸ. 5:6: ಎಚ್ಚರವಾಗಿರಿ. § ಲೂಕ 22:31; ಎಫೆ 4:27; 6:11; 2 ಕೊರಿ 2:11; ಪ್ರಕ 12:9, 11. ಯೋಬ. 1:9-12: ನಿಮ್ಮ ವಿರೋಧಿಯಾಗಿರುವ ಸೈತಾನನು * ಕೀರ್ತ 22:20: ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us