Versions
KNV ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ERVKN ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.
IRVKN ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.