Bible Versions
Bible Books

1 Samuel 10:16 (NCV) New Century Version

Versions

KNV   ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
ERVKN   ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ.
IRVKN   ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us