Versions
KNV ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
ERVKN ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ.
IRVKN ಆಗ ‡ ನ್ಯಾಯ 3:10. ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.