Bible Versions
Bible Books

1 Samuel 10:9 (NCV) New Century Version

Versions

KNV   ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಸಮಸ್ತ ಗುರುತುಗಳು ದಿವಸದಲ್ಲಿ ಅವನಿಗೆ ಸಂಭವಿಸಿದವು.
ERVKN   ಸೌಲನು ಸಮುವೇಲನನ್ನು ಬಿಟ್ಟುಹೊರಡಲು ತಿರುಗಿದಂತೆಯೇ ದೇವರು ಸಹ ಸೌಲನ ಜೀವಿತವನ್ನು ಮಾರ್ಪಾಟು ಮಾಡಿದನು. ಅಂದು ಸಂಗತಿಗಳೆಲ್ಲಾ ಸಂಭವಿಸಿದವು.
IRVKN   ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಎಲ್ಲಾ ಗುರುತುಗಳು ಸಂಭವಿಸಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us