Versions
KNV ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
ERVKN ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು. ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತರಾದರು.
IRVKN ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.