Bible Versions
Bible Books

1 Samuel 28:11 (NCV) New Century Version

Versions

KNV   ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.
ERVKN   ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು’ ಎಂದು ಉತ್ತರಿಸಿದನು.
IRVKN   ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us