Bible Versions
Bible Books

1 Samuel 29 (NCV) New Century Version

Versions

KNV   ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್‌ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
ERVKN   ಫಿಲಿಷ್ಟಿಯರ ಸೈನಿಕರೆಲ್ಲಾ ಅಫೇಕಿನಲ್ಲಿ ಒಟ್ಟುಗೂಡಿದರು. ಇಸ್ರೇಲರು ಇಜ್ರೇಲ್ ಬಳಿಯಿರುವ ಚಿಲುಮೆಯ ಹತ್ತಿರ ಪಾಳೆಯಮಾಡಿಕೊಂಡರು.
IRVKN   {ಫಿಲಿಷ್ಟಿಯ ಪ್ರಭುಗಳು ದಾವೀದನನ್ನು ತಿರಸ್ಕರಿಸಿದ್ದು} PS ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us