Bible Versions
Bible Books

1 Samuel 3 (NCV) New Century Version

Versions

KNV   ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
ERVKN   ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.
IRVKN   {ಸಮುವೇಲನಿಗಾದ ದೈವೋಕ್ತಿ} PS ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. * ಅಮೋ. 8:11 ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us