Bible Versions
Bible Books

1 Samuel 3:15 (NCV) New Century Version

Versions

KNV   ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
ERVKN   ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.
IRVKN   ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us