Versions
KNV ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.
ERVKN ಏಲಿಯು ಕರೆದಿರಬಹುದೆಂದು ಸಮುವೇಲನು ನೆನೆಸಿದನು. ಆದ್ದರಿಂದ ಸಮುವೇಲನು ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಆದರೆ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ. ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿಕೊಂಡನು.
IRVKN “ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿದನು.