Versions
KNV ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
ERVKN ಏಲಿಯ ಸೊಸೆ ಅಂದರೆ ಫೀನೆಹಾಸನ ಹೆಂಡತಿಯು ಗರ್ಭಿಣಿಯಾಗಿದ್ದಳು. ಹೆರಿಗೆಯ ಸಮಯ ಸಮೀಪಿಸಿತ್ತು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುಗಳ ವಶವಾದದ್ದನ್ನೂ ತನ್ನ ಮಾವನಾದ ಏಲಿಯು ಸತ್ತದ್ದನ್ನೂ ಗಂಡನಾದ ಫೀನೆಹಾಸನು ಸತ್ತ ಸುದ್ದಿಯನ್ನೂ ಅವಳು ಕೇಳಿದಳು. ಈ ಸುದ್ದಿಯನ್ನು ಕೇಳಿದ ತಕ್ಷಣ ಪ್ರಸವವೇದನೆಯಾಗಿ ಮಗುವನ್ನು ಹೆತ್ತಳು.
IRVKN ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.