Versions
KNV ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
ERVKN ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.
IRVKN “ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು. PE