Bible Versions
Bible Books

1 Samuel 4:7 (NCV) New Century Version

Versions

KNV   ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
ERVKN   ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ರೀತಿ ಆಗಿರಲಿಲ್ಲ!
IRVKN   ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us