Bible Versions
Bible Books

1 Samuel 4:9 (NCV) New Century Version

Versions

KNV   ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
ERVKN   ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.
IRVKN   1 ಕೊರಿ 16:13. ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us