Bible Versions
Bible Books

1 Samuel 5:6 (NCV) New Century Version

Versions

KNV   ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
ERVKN   ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.
IRVKN   § ಅ.ಕೃ. 13:11. ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us