Bible Versions
Bible Books

1 Samuel 8:13 (NCV) New Century Version

Versions

KNV   ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
ERVKN   “ರಾಜನು ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ತನಗಾಗಿ ಸುಗಂಧದ್ರವ್ಯಗಳನ್ನು ತಯಾರಿಸಲೂ ಅಡಿಗೆ ಮಾಡಲೂ ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
IRVKN   ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us